ಕರ್ನಾಟಕ ರಾಜಕಾರಣದಲ್ಲಿ ಮಹಾನ್ ತಿರುವುಗಳು ಕಾಣುತ್ತಿವೆ. ಈ ಕ್ಷಣಕ್ಕೆ ಹೀಗಾಗಬಹುದು ಅಂದರೆ, ಮತ್ತೊಂದು ಕ್ಷಣಕ್ಕೆ ಹಾಗಲ್ಲ ಎಂಬ ಸುದ್ದಿ ಹೊರಬರುತ್ತಿದೆ. ಇಂಥ ಸನ್ನಿವೇಶದಲ್ಲಿ ಏನಾಗಬಹುದು ಕರ್ನಾಟಕ ರಾಜಕೀಯದ ಪರಿಸ್ಥಿತಿ ಎಂಬುದನ್ನು ಜ್ಯೋತಿಷ್ಯ ರೀತಿಯಾಗಿ ತಿಳಿಸುವ ಲೇಖನ ಇದು. ಯಾವುದೇ ಪಕ್ಷ, ವ್ಯಕ್ತಿ, ಸಿದ್ಧಾಂತದ ಪರವಾದ ಒಲವು ನನಗಿಲ್ಲ. ಆ ಗ್ರಹಸ್ಥಿತಿಗಳ ಆಧಾರದಲ್ಲಿ, ಅಧ್ಯಯನ ಮಾಡಿದ ವಿದ್ಯೆಯ ಮೂಲಕ,
from Oneindia.in - thatsKannada http://bit.ly/2MhiQAr
No comments:
Post a Comment