Wednesday, January 23, 2019

ಶ್ರೀಗಳ ಅಂತಿಮ ದರ್ಶನಕ್ಕೆ ಬಾರದ ಮೋದಿ ಮೇಲೆ ಪರಂ ಗರಂ!

ತುಮಕೂರು, ಜನವರಿ 23: ಸೋಮವಾರದಂದು ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಅಂತಿಮ ದರ್ಶನ ಪಡೆದಿದ್ದರೆ ಪ್ರಧಾನಿ ನರೇಂದ್ರ ಮೊದಿ ಅವರ ಘನತೆ ಹೆಚ್ಚುತ್ತಿತ್ತು ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಹೇಳಿದ್ದಾರೆ. ಗದ್ದುಗೆಯಲ್ಲಿ ಐಕ್ಯರಾದ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳು ಪ್ರಧಾನಿ ಮೋದಿ ಅವರು ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಯಾಕೆ

from Oneindia.in - thatsKannada http://bit.ly/2RNRSqk

No comments:

Post a Comment